ದಿಬ್ರುಗಢ: ಬಾಲಿವುಡ್ ನ ಹಿನ್ನೆಲೆ ಗಾಯಕ ಜುಬೀನ್ ಗಾರ್ಗ್ ಸಾರ್ವಜನಿಕ ವೇದಿಕೆಯೊಂದರಲ್ಲಿ ಮುಜುಗರಕ್ಕೊಳಗಾದ ಘಟನೆ ನಡೆದಿದ್ದು, ಅವರನ್ನು ಅಪ್ಪಿಕೊಂಡು ಮುತ್ತು ಕೊಟ್ಟ ಮಹಿಳಾ ಕಾನ್ಸ್ ಟೇಬಲ್ ರನ್ನು ಅಮಾನತುಗೊಳಿಸಲಾಗಿದೆ. ಅಸ್ಸಾಂನ ದಿಬ್ರುಗಢದಲ್ಲಿ ನಡೆದ ಸಂಗೀತ ಕಚೇರಿಯಲ್ಲಿ...
ರಾಜಸ್ಥಾನ: ನಗರದ ಕೋಟದಲ್ಲಿ ಕಾರಿನಲ್ಲೇ ಮಗುವನ್ನು ಮರೆತು ದಂಪತಿ ಮದುವೆಗೆ ತೆರಳಿದ್ದು ಮಗು ನರಳಿ ನರಳಿ ಕಾರಿನಲ್ಲೆ ಪ್ರಾಣ ಬಿಟ್ಟಿರುವ ದಾರುಣ ಘಟನೆ ನಡೆದಿದೆ. ಮದುವೆ ಮನೆಗೆ ತೆರಳುತ್ತಿದ್ದಂತೆ ಸಂಬಂಧಿಕರು ಮಾತನಾಡಿಸಿದ್ದಾರೆ. ಈ ವೇಳೆ ಪ್ರದೀಪ್(ಪತಿ)...
ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿ ತಮ್ಮ ನಿವೃತ್ತಿ ಬಗ್ಗೆ ಭಾವುಕರಾಗಿ ಮಾತನಾಡಿದ್ದಾರೆ. ವಿರಾಟ್ ಕೊಹ್ಲಿ, ಸಚಿನ್ ತೆಂಡುಲ್ಕರ್ ನಂತಹ ದಿಗ್ಗಜ ಕ್ರಿಕೆಟಿಗರು ಕ್ರಿಕೆಟ್ ನಿಂದ ನಿವೃತ್ತಿಯಾಗುವುದನ್ನು ಅಭಿಮಾನಿಗಳಿಗೆ ಅರಗಿಸಿಕೊಳ್ಳುವುದು...
ನವದೆಹಲಿ: ವಿಶೇಷ ನ್ಯಾಯಾಲಯವು ಹಣ ಅಕ್ರಮ ವರ್ಗಾವಣೆಯ ದೂರನ್ನು ಗಮನಕ್ಕೆ ತೆಗೆದುಕೊಂಡ ನಂತರ ಜಾರಿ ನಿರ್ದೇಶನಾಲಯವು (ಇ.ಡಿ) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಅಡಿಯಲ್ಲಿ ಆರೋಪಿಯನ್ನು ಬಂಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ...
ಲಖನೌ: ಜೂನ್ 4ರಂದು ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಲಿದೆ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದರು. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ‘ಸಂವಿಧಾನವನ್ನು...
ನಿಮ್ಮಲ್ಲಿ ಜನ ಯಾವಾಗ ಆತ್ಮವಿಶ್ವಾಸ ಮತ್ತು ಭರವಸೆಯನ್ನು ಇಡುತ್ತಾರೆಂದರೆ, ನೀವು ನಿಮ್ಮಲ್ಲಿ ಅವನ್ನು ಹೊಂದಿದಾಗ
ಮಾತ್ರ. ನಿಮ್ಮ ಬಗ್ಗೆ ನಿಮಗೇ ಭರವಸೆ ಇಲ್ಲದಿದ್ದರೆ ಬೇರೆಯವರಾದರೂ ಹೇಗೆ ನಿಮ್ಮನ್ನು ನಂಬುತ್ತಾರೆ. ಯಾವತ್ತೂ ನಿಮ್ಮ
ಬಗ್ಗೆ ಭರವಸೆ, ವಿಶ್ವಾಸ ಇರಲಿ.
ವಕ್ರತುಂಡೋಕ್ತಿ
ದೇವರು ಇದ್ದಾನೋ, ಇಲ್ಲವೋ ಎಂಬುದನ್ನು ತಿಳಿಯುವ ಪ್ರಶಸ್ತ ದಿನ ಅಂದ್ರೆ ಪರೀಕ್ಷೆ ದಿನ. ನಾಸ್ತಿಕರೂ ದೇವರಿಗೆ ಕೈ ಮುಗಿದು ಮನೆ ಬಿಡುತ್ತಾರೆ.
ಅಭಿಪ್ರಾಯ ಭಾರತಿ ಎ.ಕೊಪ್ಪ bharathikoppa101@gmail.com ‘ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ’ ಎಂಬ ವಿದ್ಯಾ ದೇಗುಲಕ್ಕೆ ತಮ್ಮ ಮಕ್ಕಳನ್ನು ದಾಖಲಾತಿ ಮಾಡಿ, ಮಕ್ಕಳಿಗೆ ವಿದ್ಯೆಯೆಂಬ ಪಥದಲ್ಲಿ...
ಅಭಿಮತ ಶ್ವೇತಾ ಪ್ರಸನ್ನ ಹೆಗಡೆ shwetaprasanna@gmail.com ಭಾರತೀಯ ಸಮಾಜದಲ್ಲಿ ಮಹಿಳಾ ಶೋಷಣೆಯ ವಿಚಾರ ಪ್ರತಿಧ್ವನಿಸುತ್ತಲೇ ಇರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಪುರುಷ ಶೋಷಣೆ ಎಂಬುದೂ ಪ್ರಮುಖ ವಿಚಾರವಾಗಿ...
ಅಭಿಮತ ಮಹೇಶ್ ತೆಂಗಿನಕಾಯಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗೃಹ ಬಂಧನದಲ್ಲಿರಿಸಲ್ಪಟ್ಟಿದ್ದ ತನ್ನ ಮಗನ ಮರಣದ ಕುರಿತಾಗಿ ತಾಯಿಯೊಬ್ಬರು ಅನುಮಾನ ವ್ಯಕ್ತಪಡಿಸುತ್ತಾರೆ. ನನ್ನ ಮಗನ ಸಾವಿನ ಕುರಿತಾಗಿ...
ಅಭಿಮತ ಆದರ್ಶ್ ಶೆಟ್ಟಿ, ಉಪ್ಪಿನಂಗಡಿ ರಾಜ್ಯ ಬಿಜೆಪಿಯಲ್ಲಿ ಕಳೆದೊಂದು ತಿಂಗಳಿಂದ ರಾಜಕೀಯ ಬೆಳವಣಿಗೆಗಳ ಮೇಲೆ ಬೆಳವಣಿಗೆಗಳು ನಡೆಯುತ್ತಿವೆ. ಈ ಬೆಳವಣಿಗೆ ಗಳು ರಾಜ್ಯ ಮತ್ತು ದೆಹಲಿ ಕೇಂದ್ರೀಕೃತವಾಗಿಯೇ...